ವಿಷಯಕ್ಕೆ ಹೋಗು

ಅಕ್ಸಮ್ ಸಾಮ್ರಾಜ್ಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಅಕ್ಸಮ್ ರಾಜ್ಯದ ಅರಮನೆಯ ಉಳಿಕೆ.

'ಅಕ್ಸಮ್ ಸಾಮ್ರಾಜ್ಯ' ಆಫ್ರಿಕ ಖಂಡದ ಪ್ರಮುಖ ಹಾಗೂ ಶಕ್ತಿಶಾಲಿ ಸಾಮ್ರಾಜ್ಯವಾಗಿತ್ತು.ಇದು ಈಗಿನ ಇಥಿಯೋಪಿಯಾ ದೇಶದಲ್ಲಿತ್ತು.ಇದು ಕ್ರಿಸ್ತಪೂರ್ವ ೫೦ ನೆಯ ಸುಮಾರಿಗೆ ಪ್ರಸಿದ್ಧಿಗೆ ಬಂದು ಮುಂದಿನ ೬೦೦ ರಿಂದ ೭೦೦ ವರ್ಷಗಳ ಕಾಲ ಪ್ರಭಾವಶಾಲಿಯಾಗಿತ್ತು.ಕೆಂಪು ಸಮುದ್ರದ ಬಂದರಿನಿಂದ ಪ್ರಾಚೀನ ಕಾಲದ ಎಲ್ಲಾ ಪ್ರಮುಖ ದೇಶಗಳೊಂದಿಗೆ ವ್ಯಾಪಾರ ಸಂಬಂದವನ್ನು ಹೊಂದಿತ್ತು.

ಬಾಹ್ಯ ಕೊಂಡಿಗಳು

🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರ‌ಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ