ಅಂಶುಮಂತ

ಅಂಶುಮಂತ ಅಯೋಧ್ಯೆಯ ಸಗರ ಚಕ್ರವರ್ತಿಯ ಮೊಮ್ಮಗ. ಸಗರ ಅಶ್ವಮೇಧಯಾಗ ಪ್ರಾರಂಭಿಸಿದಾಗ ಯಾಗಾಶ್ವವನ್ನು ದೇವೇಂದ್ರ ಅಪಹರಿಸಿ ಪಾತಾಳಲೋಕದಲ್ಲಿಟ್ಟನು. ಆ ಅಶ್ವವನ್ನು ತರುವುದಕ್ಕಾಗಿ ಸಗರನ 60,000 ಮಕ್ಕಳು ಪಾತಾಳಕ್ಕೆ ಹೋಗಿ ಅಲ್ಲಿ ಕಪಿಲಮಹರ್ಷಿಯನ್ನು ಕೆಣಕಿ ಅವನ ಕೋಪಾಗ್ನಿಯಲ್ಲಿ ಬೆಂದು ಭಸ್ಮವಾದರು. ಪ್ರಾಜ್ಞನೂ ಸದ್ಗುಣಿಯೂ ಆದ ಅಂಶುಮಂತ ಹೋಗಿ ಆ ಕುದುರೆಯನ್ನು ತಂದು ಯಾಗ ಪುರ್ಣಗೊಳ್ಳುವಂತೆ ಮಾಡಿದ. ಸಗರ ಸ್ವರ್ಗಸ್ಥನಾದ ಮೇಲೆ ಅಂಶುಮಂತ ಪಟ್ಟಾಭಿಷಿಕ್ತನಾದ. ಇವನ ಅನಂತರ ದಿಲೀಪ, ಭಗೀರಥ ಮುಂತಾದವರು ರಾಜ್ಯವನ್ನು ಆಳಿದರು.[೧].[೨]). 

ಉಲ್ಲೇಖಗಳು

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ