ಆಗಸ್ಟ್ ೨೬
ದಿನಾಂಕ
ಆಗಸ್ಟ್ ತಿಂಗಳಿನಲ್ಲಿ ಮೂವತ್ತೊಂದು ದಿನಗಳು ಇರುತ್ತವೆ. ಆಗಸ್ಟ್ ೨೬ - ಆಗಸ್ಟ್ ತಿಂಗಳಿನ ಇಪ್ಪತ್ತ ಆರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೩೮ನೇ ದಿನ (ಅಧಿಕ ವರ್ಷದಲ್ಲಿ ೨೩೯ನೇ ದಿನ).ಆಗಸ್ಟ್ ೨೦೨೪
ಪ್ರಮುಖ ಘಟನೆಗಳು
- ಕ್ರಿ.ಪೂ. ೫೫ - ಜೂಲಿಯಸ್ ಸೀಜರ್ ಇಂಗ್ಲೆಂಡ್ ಅನ್ನು ಆಕ್ರಮಿಸಿದ.
- ೧೦೭೧ - ಮಾನ್ಜಿಕೆರ್ಟ್ ಕಾಳಗದಲ್ಲಿ ಸೆಲ್ಯುಕ್ ತುರ್ಕರು ಬೈಜಾಂತೀಯ ಸಾಮ್ರಾಜ್ಯವನ್ನು ಸೋಲಿಸಿದರು.
- ೧೩೦೩ - ಅಲ್ಲಾವುದ್ದೀನ್ ಖಿಲ್ಜಿ ಚಿತ್ತೋರ್ ಅನ್ನು ಜಯಗಳಿಸಿದ.
ಜನನ
- ೧೭೪೩ - ಆಂತ್ವಾನ್ ಲವೋಯ್ಸಿಯರ್, ಫ್ರಾನ್ಸ್ನ ರಸಾಯನಶಾಸ್ತ್ರ ತಜ್ಞ.
ನಿಧನ
- ೧೯೭೪ - ಚಾರ್ಲ್ಸ್ ಲಿನ್ಡ್ಬರ್ಗ್, ಅಮೇರಿಕ ದೇಶದ ವಾಯುಯಾನಿ.
ಹಬ್ಬಗಳು/ಆಚರಣೆಗಳು
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ