ಏಪ್ರಿಲ್ ೨೪
ದಿನಾಂಕ
ಏಪ್ರಿಲ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ನಾಲ್ಕನೆಯ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಏಪ್ರಿಲ್ ೨೪ - ಏಪ್ರಿಲ್ ತಿಂಗಳ ಇಪ್ಪತ್ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೧೪ನೇ ದಿನ(ಅಧಿಕ ವರ್ಷದಲ್ಲಿ ೧೧೫ನೇ ದಿನ). ಈ ದಿನದ ನಂತರ ವರ್ಷದಲ್ಲಿ, ೨೫೧ ದಿನಗಳಿರುತ್ತವೆ.ಏಪ್ರಿಲ್ ೨೦೨೪
ಪ್ರಮುಖ ಘಟನೆಗಳು
ಬಸವ ಜಯಂತಿ
ವೈಶಾಖ ಶುದ್ಧ ತದಿಗೆಯಂದು, ವೀರಶೈವ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.
ಜನನ
- ವರ್ಷ ೧೯೨೯ - ಡಾ.ರಾಜ್ಕುಮಾರ್
- ವರ್ಷ ೧೯೫೦ - ಲೀಲಾ ಕಲಕೋಟಿ
- ವರ್ಷ ೧೯೭೩ - ಸಚಿನ್ ತೆಂಡೂಲ್ಕರ್
ನಿಧನ
ಹಬ್ಬಗಳು/ಆಚರಣೆಗಳು
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ