ಕಂಪನಿ (ಸೈನ್ಯದಲ್ಲಿ)
ಕಂಪನಿ (ಸೈನ್ಯದಲ್ಲಿ) : ಆಡಳಿತದ ದೃಷ್ಟಿಯಿಂದ ಸ್ವಯಂಪೂರ್ಣವಾದ ಅತ್ಯಂತ ಕಿರಿಯ ಯೋಧಸಮೂಹ. ಮೂರು ಸೆಕ್ಷನ್ನುಗಳ ಸಮೂಹ ಒಂದು ಪ್ಲೆಟೂನು; ಇಂಥ ಮೂರು ಪ್ಲೆಟೂನುಗಳ ಸಮೂಹ ಒಂದು ಕಂಪನಿ, ಇದರ ಮುಖ್ಯಸ್ಥನಿಗೆ ಕಂಪನಿ ಕಮಾಂಡರ್ ಎಂದು ಹೆಸರು. ಈತನ ದರ್ಜೆ ಸಾಮಾನ್ಯವಾಗಿ ಕ್ಯಾಪ್ಟನ್ ಅಥವಾ ಮೇಜರ್. ನೋಡಿ - ಸೈನ್ಯಬಲ.
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ