ಕಾರ್ತಿಕ ಮಾಸ
(ಕಾರ್ತೀಕ ಇಂದ ಪುನರ್ನಿರ್ದೇಶಿತ)
ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ಎಂಟನೇ ಮಾಸ.
ಈ ಮಾಸದ ಪ್ರಮುಖ ಹಬ್ಬಗಳು
- ಬಲಿಪಾಡ್ಯ (ಶುಕ್ಲ ಪಾಡ್ಯ)
- ಕೃತಯುಗಾರಂಭ (ಶುಕ್ಲ ನವಮಿ)
- ಪ್ರಬೋಧಿನೀ ಏಕಾದಶಿ; ಭೀಷ್ಮಪಂಚಕವ್ರತಾರಂಭ; ಚಾತುರ್ಮಾಸ ಸಮಾಪ್ತಿ (ಶುಕ್ಲ ಏಕಾದಶಿ)
- ಉತ್ಥಾನ ದ್ವಾದಶಿ; ತುಳಸಿ ಪೂಜೆ (ಶುಕ್ಲ ದ್ವಾದಶಿ)
- ವೈಕುಂಠ ಚತುರ್ದಶಿ (ಶುಕ್ಲ ಚತುರ್ದಶಿ)
- ಭೀಷ್ಮಪಂಚಕವ್ರತ ಸಮಾಪ್ತಿ; ಕಾರ್ತಿಕಸ್ನಾನ ಸಮಾಪ್ತಿ (ಹುಣ್ಣಿಮೆ)
- ಉತ್ಪತ್ತಿ ಏಕಾದಶಿ (ಕೃಷ್ಣ ಏಕಾದಶಿ)
- ಧಾತ್ರಿ ಪೂಜ
- ಕಾಳಭೈರವ ಜಯಂತಿ
ಚಾಂದ್ರಮಾನ ಮಾಸಗಳು |
---|
ಚೈತ್ರ • ವೈಶಾಖ • ಜ್ಯೇಷ್ಠ • ಆಷಾಢ • ಶ್ರಾವಣ • ಭಾದ್ರಪದ • ಆಶ್ವಯುಜ • ಕಾರ್ತಿಕ • ಮಾರ್ಗಶಿರ • ಪುಷ್ಯ • ಮಾಘ • ಫಾಲ್ಗುಣ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ