ಜನರಲ್ ಮೋಟರ್ಸ್
ಜನರಲ್ ಮೋಟರ್ಸ್ ೧೯೦೮ರಲ್ಲಿ ಸ್ಥಾಪನೆಗೊಂಡ ಒಂದು ಮೋಟಾರು ವಾಹನ ತಯಾರಿಸುವ ಕಂಪನಿ. ಅಮೇರಿಕ ದೇಶದ ಮಿಷಿಗನ್ ರಾಜ್ಯದ ಡೆಟ್ರಾಯ್ಟ್ ನಗರದಲ್ಲಿ ಮುಖ್ಯ ಕಛೇರಿಯನ್ನು ಹೊಂದಿರುವ ಈ ಕಂಪನಿಯು ಟೋಯೊಟ ನಂತರ ವಿಶ್ವದ ಎರಡನೇ ಅತ್ಯಂತ ದೊಡ್ಡ ವಾಹನ ತಯಾರಕ ಕಂಪನಿ. ೨೦೦೯ರ ಜೂನ್ ೧ರಂದು ಇದು ದಿವಾಳಿತನ ಘೋಷಿಸಿತು.
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ