ನವೆಂಬರ್ ೪
ದಿನಾಂಕ
ನವೆಂಬರ್ ೪ - ನವೆಂಬರ್ ತಿಂಗಳ ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೩೦೮ನೇ (ಅಧಿಕ ವರ್ಷದಲ್ಲಿ ೩೦೯ನೇ) ದಿನ. ಟೆಂಪ್ಲೇಟು:ನವೆಂಬರ್ ೨೦೨೪
ಪ್ರಮುಖ ಘಟನೆಗಳು
- ೧೮೬೯ - ವೈಜ್ಞಾನಿಕ ಪತ್ರಿಕೆ ನೇಚರ್ ಮೊದಲ ಬಾರಿಗೆ ಪ್ರಕಟವಾಯಿತು.
- ೧೯೧೮ - ಮೊದಲನೆ ಮಹಾಯುದ್ಧದಲ್ಲಿ ಆಸ್ಟ್ರಿಯ-ಹಂಗೆರಿಯು ಇಟಲಿಗೆ ಶರಣಾಯಿತು.
- ೧೯೧೮ - ಜರ್ಮನಿ ಕ್ರಾಂತಿ ಪ್ರಾರಂಭವಾಯಿತು.
- ೧೯೨೧ - ಜಪಾನ್ನ ಪ್ರಧಾನಮಂತ್ರಿ ಹರ ತಕಹಾಶಿ ಹತ್ಯೆ.
- ೧೯೫೬ - ಅಕ್ಟೋಬರ್ ೨೩ರಂದು ಪ್ರಾರಂಭವಾದ ಹಂಗೆರಿ ಕ್ರಾಂತಿಯನ್ನು ಶಮನಗೊಳಿಸಲು ರಷ್ಯಾದ ಸೇನೆ ಹಂಗೆರಿಯನ್ನು ಪ್ರವೇಶಿಸಿತು.
- ೧೯೯೫ - ಇಸ್ರೇಲ್ನ ಪ್ರಧಾನಮಂತ್ರಿ ಯಿಟ್ಜಾಕ್ ರಾಬಿನ್ ಹತ್ಯೆ.
ಜನನ
- ೧೮೪೫ - ವಾಸುದೇವ್ ಬಲವಂತ್ ಫಾಡ್ಕೆ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ.
ನಿಧನ
- ೧೯೯೫ - ಯಿಟ್ಜಾಕ್ ರಾಬಿನ್, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಇಸ್ರೇಲ್ನ ಪ್ರಧಾನಮಂತ್ರಿ (ಹತ್ಯೆ).
ರಜೆಗಳು/ಆಚರಣೆಗಳು
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ