ಫೆಬ್ರುವರಿ ೧೭
ದಿನಾಂಕ
ಫೆಬ್ರುವರಿ ೧೭ - ಫೆಬ್ರುವರಿ ತಿಂಗಳಿನ ಹದಿನೇಳನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ, ೪೮ನೇ ದಿನ. ಈ ದಿನದ ನಂತರ ೩೧೭ ದಿನಗಳು (ಅಧಿಕ ವರ್ಷದಲ್ಲಿ ೩೧೮ ದಿನಗಳು) ಇರುತ್ತವೆ. ಫೆಬ್ರುವರಿ ೨೦೨೪
ಪ್ರಮುಖ ಘಟನೆಗಳು
- ೧೮೬೭ - ಸುಯೆಜ್ ಕಾಲುವೆಯ ಮೂಲಕ ಮೊದಲ ಹಡಗು ಹೋಯಿತು.
- ೧೯೭೯ - ಚೀನ-ವಿಯೆಟ್ನಾಮ್ ಯುದ್ಧ ಪ್ರಾರಂಭ.
ಜನನ
ನಿಧನ
- ೧೮೮೩ - ವಾಸುದೇವ್ ಫಾಡ್ಕೆ, ಭಾರತದ ಸ್ವಾತಂತ್ರ್ಯ ಚಳುವಳಿಯ ಮುಂದಾಳು.
- ೧೯೦೯ - ಗೆರೊನಿಮೊ, ಅಪಾಚೆ ನಾಯಕ.
ಹಬ್ಬಗಳು/ಆಚರಣೆಗಳು
- ಡಾರ್ವಿನ್ ದಿನ (ಅಂತರರಾಷ್ಟ್ರೀಯ)
- ಅಂತರರಾಷ್ಟ್ರೀಯ ಮಹಿಳೆಯರ ಆರೋಗ್ಯ ದಿನ
- ರೆಡ್ ಹ್ಯಾಂಡ್ ಡೇ (ವಿಶ್ವಸಂಸ್ಥೆಯ)
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ