ಮಾರ್ಚ್ ೪
ದಿನಾಂಕ
ಮಾರ್ಚ್ ೪ - ಮಾರ್ಚ್ ತಿಂಗಳ ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೬೩ನೇ ದಿನ (ಅಧಿಕ ವರ್ಷದಲ್ಲಿ ೬೪ನೇ ದಿನ). ಈ ದಿನದ ನಂತರ ವರ್ಷದಲ್ಲಿ ೩೦೨ ದಿನಗಳು ಉಳಿದಿರುತ್ತವೆ. ಈ ದಿನಾಂಕವು ಸೋಮವಾರ ಅಥವಾ ಮಂಗಳವಾರ (ಪ್ರತಿ ೪೦೦ ವರ್ಷಕ್ಕೆ ೫೭ ಬಾರಿ) ಬರುವುದಕ್ಕಿಂತ, ಬುಧವಾರ, ಶುಕ್ರವಾರ ಅಥವಾ ಭಾನುವಾರ (ಪ್ರತಿ ೪೦೦ ವರ್ಷಕ್ಕೆ ೫೮ ಬಾರಿ) ಹೆಚ್ಚಾಗಿ ಬರುತ್ತದೆ. ಗುರುವಾರ ಅಥವಾ ಶನಿವಾರ (೫೬ ಬಾರಿ) ಬರುವುದು ಬಹಳವೇ ಅಪರೂಪ. ಟೆಂಪ್ಲೇಟು:ಮಾರ್ಚ್ ೨೦೨೪
ಪ್ರಮುಖ ಘಟನೆಗಳು
ಜನನ
- ೧೮೫೬ - ಟೋರು ದತ್, ಭಾರತೀಯ ಕವಿ ಮತ್ತು ಭಾಷಾಂತರಕಾರ.
- ೧೯೮೦ - ರೋಹನ್ ಬೋಪಣ್ಣ, ಭಾರತದ ಟೆನಿಸ್ ಆಟಗಾರ.
ನಿಧನ
- ೧೧೭೨ - ಸಲಾದಿನ್, ಟರ್ಕಿಯ ಸುಲ್ತಾನ.
- ೧೯೮೧ - ಟೊರಿನ್ ಥ್ಯಾಚರ್, ಭಾರತೀಯ ಅಮೆರಿಕನ್ ನಟ.
- ೨೦೧೧ - ಅರ್ಜುನ್ ಸಿಂಗ್, ಭಾರತೀಯ ರಾಜಕಾರಣಿ.
- ೨೦೧೬ - ಪಿ ಎ ಸಂಗ್ಮಾ, ಭಾರತೀಯ ನ್ಯಾಯವಾದಿ ಮತ್ತು ರಾಜಕಾರಣಿ, ಲೋಕಸಭೆಯ ಸ್ಪೀಕರ್.
ರಜೆಗಳು/ಆಚರಣೆಗಳು
ಹೊರಗಿನ ಸಂಪರ್ಕಗಳು
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ