ಮೈಕೆಲ್ ಫೆಲ್ಪ್ಸ್
ಮೈಕೆಲ್ ಫೆಲ್ಪ್ಸ್ (ಹುಟ್ಟು: ಜೂನ್ ೩೦, ೧೯೮೫) ಇವರು ಅಮೇರಿಕಾ ಸಂಯುಕ್ತ ಸಂಸ್ಥಾನದ ವೃತ್ತೀಯ ಈಜುಗಾರರು. ಇವರು ಒಲಿಂಪಿಕ್ ಕ್ರೀಡೆಗಳಲ್ಲಿ ಅತೀ ಹೆಚ್ಚಿನ ೧೪ ಸ್ವರ್ಣ ಪದಕಗಳನ್ನು ಪಡೆದಿದ್ದು ಸ ಶ್ರೇಷ್ಠ ಒಲಿಂಪಿಯನ್ ಎನಿಸಿಕೊಂಡಿದ್ದಾರೆ. ಇವರ ಎಲ್ಲ ಪದಕಗಳೂ ಈಜು ಸ್ಪರ್ಧೆಯಲ್ಲಿ ಗಳಿಸಿದ್ದಾಗಿವೆ. ಇವರು ೨೦೦೪ರ ಅಥೆನ್ಸ್ ಒಲಿಂಪಿಕ್ ಕ್ರೀಡೆಗಳಲ್ಲಿ ೬ ಸ್ವರ್ಣ, ೧ ರಜತ ಮತ್ತು ೨ ಕಂಚಿನ ಪದಕಗಳನ್ನು ಪಡೆದಿದ್ದರು. ೨೦೦೮ರ ಬೀಜಿಂಗ್ ಒಲಿಂಪಿಕ್ಸನಲ್ಲಿ ೮ ಸ್ವರ್ಣಗಳನ್ನು ಗೆದ್ದು ೧೯೭೨ರ ಮ್ಯುನಿಕ್ ಒಲಿಂಪಿಕ್ಸನಲ್ಲಿ ತಮ್ಮ ದೇಶದವರೇ ಆದ್ ಮಾರ್ಕ್ ಸ್ಪಿಟ್ಜ್ ಗೆದ್ದಿದ್ದ ೭ ಸ್ವರ್ಣಗಳ ದಾಖಲೆಯನ್ನು ಮುರಿದರು. 2016 RIO olampics gold
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ