ಭಾನುವಾರ
(ರವಿವಾರ ಇಂದ ಪುನರ್ನಿರ್ದೇಶಿತ)
ಭಾನುವಾರ - ವಾರದ ಏಳು ದಿನಗಳಲ್ಲಿ ಒಂದು. ಈ ದಿನವು ಶನಿವಾರ ಮತ್ತು ಸೋಮವಾರ ದಿನಗಳ ನಡುವೆ ಬರುತ್ತದೆ.ಕೆಲವೆಡೆ ಇದನ್ನು ವಾರದ ಮೊದಲ ದಿನವಾಗಿ ಪರಿಗಣಿಸಿದರೆ, ಇನ್ನು ಕೆಲವೆಡೆ ವಾರದ ಕೊನೆಯ ದಿನವನ್ನಾಗಿ ಪರಿಗಣಿಸಲಾಗುತ್ತದೆ.
ಬಹುತೇಕ ದೇಶಗಳಲ್ಲಿ ಹಾಗು ಸಂಘ ಸಂಸ್ಥೆಗಳಲ್ಲಿ, ಈ ದಿನವು ಅಧಿಕೃತ ರಜಾ ದಿನವಾಗಿರುತ್ತದೆ.
ಭಾನುವಾರದ ಇನ್ನಿತರ ಹೆಸರುಗಳು
- ರವಿವಾರ
- ಆದಿತ್ಯವಾರ
ಭಾನುವಾರ | ಸೋಮವಾರ | ಮಂಗಳವಾರ | ಬುಧವಾರ | ಗುರುವಾರ | ಶುಕ್ರವಾರ | ಶನಿವಾರ |
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು