ರೇವುನಾಯಕ ಬೆಳಮಗಿ
ರೇವುನಾಯಕ್ ಬೆಳಮಗಿ (ಜನನ ೧೯೪೧) ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಭಾರತೀಯ ರಾಜಕಾರಣಿಯಾಗಿದ್ದು, ಅವರು ಕರ್ನಾಟಕದ ಕಲಬುರಗಿ ಜಿಲ್ಲೆಯ ಕಮಲಾಪುರ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ರೇವುನಾಯಕ ಬೆಳಮಗಿ | |
ಅಧಿಕಾರದ ಅವಧಿ ೨೦೦೮ – ೨೦೧೩ | |
ಅಧಿಕಾರದ ಅವಧಿ ೪ ಆಗಸ್ಟ್ ೨೦೧೧ – ೧೩ ಮೇ ೨೦೧೩ | |
ಅಧಿಕಾರದ ಅವಧಿ ೨೩ ಸೆಪ್ಟೆಂಬರ್ ೨೦೧೦ – ೩೧ ಜುಲೈ ೨೦೧೧ | |
ಅಧಿಕಾರದ ಅವಧಿ ೩೦ ಮೇ ೨೦೦೮ – ೨೩ ಸೆಪ್ಟೆಂಬರ್ ೨೦೧೦ | |
ಜನನ | 1941 (ವಯಸ್ಸು 82–83)[ಸೂಕ್ತ ಉಲ್ಲೇಖನ ಬೇಕು] ಬೆಳಮಗಿ ತಾಂಡಾ |
---|---|
ಪ್ರತಿನಿಧಿತ ಕ್ಷೇತ್ರ | ಕಲಬುರಗಿ ಗ್ರಾಮೀಣ |
ರಾಜಕೀಯ ಪಕ್ಷ | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (೨೦೨೨ರಿಂದ) |
ರಾಜಕೀಯ ವೃತ್ತಿಜೀವನ
ರೇವುನಾಯಕ್ ಬೆಳಮಗಿ ಅವರು 1994 ರಲ್ಲಿ ಕಲಬುರಗಿ ಜಿಲ್ಲೆಯ ಕಲಬುರಗಿ ಗ್ರಾಮಾಂತರ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು. ಅವರು 1994 ರಿಂದ 2019 ರವರೆಗೆ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದರು. ನಂತರ ಅವರು ಜನತಾ ದಳ (ಜಾತ್ಯತೀತ) ಸೇರಿ ಕಲಬುರಗಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರು. ಅವರು 2022 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗೆ ಸೇರಿಕೊಂಡರು. [೧] [೨]
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಉಲ್ಲೇಖಗಳು
🔥 Top keywords: ಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಕನ್ನಡಗಾದೆಪಿ.ಲಂಕೇಶ್ಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಶಿವರಾಮ ಕಾರಂತಭಾರತದ ಸಂವಿಧಾನಕನ್ನಡ ಸಂಧಿಕನ್ನಡ ಗುಣಿತಾಕ್ಷರಗಳುಕರ್ನಾಟಕದ ಏಕೀಕರಣಬಿ. ಆರ್. ಅಂಬೇಡ್ಕರ್ಗೌತಮ ಬುದ್ಧಮಹಾತ್ಮ ಗಾಂಧಿಕರ್ನಾಟಕರಾಘವಾಂಕಕರ್ನಾಟಕದ ಜಿಲ್ಲೆಗಳುಕರ್ನಾಟಕದ ಇತಿಹಾಸವಚನ ಸಾಹಿತ್ಯಪುರಂದರದಾಸರಾಷ್ಟ್ರೀಯ ಸೇವಾ ಯೋಜನೆಮಾಸ್ತಿ ವೆಂಕಟೇಶ ಅಯ್ಯಂಗಾರ್ಹೊಯ್ಸಳಭಾರತೀಯ ಮೂಲಭೂತ ಹಕ್ಕುಗಳುಅಕ್ಕಮಹಾದೇವಿಪೂರ್ಣಚಂದ್ರ ತೇಜಸ್ವಿರಾಮಾಯಣಪಂಪಕನ್ನಡ ಸಾಹಿತ್ಯಅರ್ಜುನಭಾರತೀಯ ಸಂಸ್ಕೃತಿಜಾನಪದಸಮಾಸಜನಪದ ಕಲೆಗಳು