ವಿಶ್ವ ಆರೋಗ್ಯ ಸಂಘಟನೆ
ವಿಶ್ವ ಆರೋಗ್ಯ ಸಂಘಟನೆಯು ಸಂಯುಕ್ತ ರಾಷ್ಟ್ರ ಸಂಸ್ಥೆಯ ಒಂದು ವಿಶೇಷ ವಿಭಾಗೀಯ ಸಂಸ್ಥೆ. ಈ ಸಂಘಟನೆಯು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯದ ಕಾರ್ಯಗಳನ್ನು ಒಟ್ಟಾಗಿಸಿ ಅವುಗಳು ಸಫಲವಾಗುವಲ್ಲಿ ಪ್ರಯತ್ನ ಪಡುವುದು ಇದರ ಗುರಿ. ಸಂಯುಕ್ತ ರಾಷ್ಟ್ರ ಸಂಸ್ಥೆಯು ಎಪ್ರಿಲ್ ೭, ೧೯೪೮ರಂದು ಈ ಸಂಘಟನೆಯನ್ನು ಸ್ಥಾಪಿಸಿತು. ಸ್ವಿಟ್ಜರ್ಲ್ಯಾನ್ಡ್ನ ಜಿನಿವಾ ನಗರವು ಸಂಘಟನೆಯ ಕೇಂದ್ರವಾಗಿದೆ. ಮೇ ೨೦೦೬ರಲ್ಲಿ ಅನಿರೀಕ್ಷಿತವಾಗಿ ಮೃತರಾದ ಲೀ ಜೊಂಗ್-ವೂಕ್ರವರ ಸ್ಥಾನದಲ್ಲಿ ತಾತ್ಕಾಲಿಕವಾಗಿ ಆಂಡರ್ಸ್ ನಾರ್ಡ್ಸ್ಟ್ರಾಮ್ರವರು ಸಂಘಟನೆಯ ಸಾರ್ವತ್ರಿಕ ದಿಗ್ದರ್ಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ .
ಬಾಹ್ಯ ಸಂಪರ್ಕಗಳು
- ಆರೋಗ್ಯ ಸಂಘಟನೆಯ ತಾಣ[ಶಾಶ್ವತವಾಗಿ ಮಡಿದ ಕೊಂಡಿ]
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಶ್ರೀ ರಾಮ ನವಮಿಕನ್ನಡದ್ವಾರಕೀಶ್ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ಮುಖ್ಯ ಪುಟಕುವೆಂಪುರಾಮಬಿ. ಆರ್. ಅಂಬೇಡ್ಕರ್ಕನ್ನಡ ಅಕ್ಷರಮಾಲೆಸಂವತ್ಸರಗಳುಸಹಾಯ:ಲಿಪ್ಯಂತರಗಾದೆವಿಶೇಷ:Searchರಾಮಾಯಣಕನ್ನಡ ಗುಣಿತಾಕ್ಷರಗಳುದ.ರಾ.ಬೇಂದ್ರೆಬಸವೇಶ್ವರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕರ್ನಾಟಕರಾಮ ಮಂದಿರ, ಅಯೋಧ್ಯೆಭಾರತದ ಸಂವಿಧಾನಶಿವರಾಮ ಕಾರಂತತಂತಿವಾದ್ಯಪಂಪಕನಕದಾಸರುಶಕುನಕರ್ನಾಟಕದ ಜಿಲ್ಲೆಗಳುಅಕ್ಕಮಹಾದೇವಿಕರ್ನಾಟಕ ಸಂಗೀತಕರ್ನಾಟಕದ ಇತಿಹಾಸಕರ್ನಾಟಕದ ಏಕೀಕರಣಪೂರ್ಣಚಂದ್ರ ತೇಜಸ್ವಿಭಾರತದಲ್ಲಿನ ಜಾತಿ ಪದ್ದತಿಜವಾಹರಲಾಲ್ ನೆಹರುವಚನಕಾರರ ಅಂಕಿತ ನಾಮಗಳುಕನ್ನಡ ಸಾಹಿತ್ಯಮಹಾತ್ಮ ಗಾಂಧಿಸಿದ್ದಲಿಂಗಯ್ಯ (ಕವಿ)ಭಾರತೀಯ ಸಂಸ್ಕೃತಿ